Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ದೇಶದಲ್ಲಿ ‘ಅಸಹಜ ಜನಸಂಖ್ಯಾ ಬದಲಾವಣೆ’ ಪತ್ತೆ: ಪರಿಶೀಲನೆಗಾಗಿ ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ ಸರ್ಕಾರ

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೆಹಲಿಯ ಅಗ್ನಿ ದುರಂತದಲ್ಲಿ 7 ಶಿಶುಗಳ ಸಾವು : ಪ್ರಧಾನಿ ಮೋದಿ ಸಂತಾಪ
INDIA

ದೆಹಲಿಯ ಅಗ್ನಿ ದುರಂತದಲ್ಲಿ 7 ಶಿಶುಗಳ ಸಾವು : ಪ್ರಧಾನಿ ಮೋದಿ ಸಂತಾಪ

By kannadanewsnow57

ನವದೆಹಲಿ : ದೆಹಲಿಯ ಬೇಬಿ ಕೇರ್‌ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಏಳು ನವಜಾತ ಶಿಶುಗಳು ಸಾವನ್ನಪ್ಪಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, ದೆಹಲಿಯ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಹೃದಯ ವಿದ್ರಾವಕವಾಗಿದೆ. ಈ ನಂಬಲಾಗದಷ್ಟು ಕಷ್ಟದ ಸಮಯದಲ್ಲಿ ದುಃಖಿತ ಕುಟುಂಬಗಳೊಂದಿಗೆ ನನ್ನ ಸಂತಾಪಗಳಿವೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್‌ ಮಾಡಿದ್ದಾರೆ.

The fire tragedy at a hospital in Delhi is heart-rending. My thoughts are with the bereaved families in this incredibly difficult time. I pray that those injured recover at the earliest.

— Narendra Modi (@narendramodi) May 26, 2024

Pm Modi condoles death of 7 infants in Delhi fire ದೆಹಲಿಯ ಅಗ್ನಿ ದುರಂತದಲ್ಲಿ 7 ಶಿಶುಗಳ ಸಾವು : ಪ್ರಧಾನಿ ಮೋದಿ ಸಂತಾಪ
Share. Facebook Twitter LinkedIn WhatsApp Email

Related Posts

ದೇಶದಲ್ಲಿ ‘ಅಸಹಜ ಜನಸಂಖ್ಯಾ ಬದಲಾವಣೆ’ ಪತ್ತೆ: ಪರಿಶೀಲನೆಗಾಗಿ ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ ಸರ್ಕಾರ

1 Min Read

​ಭಾರತದ ವಾಯುಪಡೆಗೆ 114 ರಫೇಲ್ ಯುದ್ಧವಿಮಾನಗಳ ಬಲ: ಚೀನಾ-ಪಾಕಿಸ್ತಾನ ಸವಾಲಿಗೆ ಭಾರತದ ಭರ್ಜರಿ ಸಿದ್ಧತೆ

1 Min Read

‘Know BJP’ ಉಪಕ್ರಮ: 12 ದೇಶಗಳ ರಾಯಭಾರಿಗಳೊಂದಿಗೆ ಸಂವಾದ ನಡೆಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್

1 Min Read
Recent News

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ದೇಶದಲ್ಲಿ ‘ಅಸಹಜ ಜನಸಂಖ್ಯಾ ಬದಲಾವಣೆ’ ಪತ್ತೆ: ಪರಿಶೀಲನೆಗಾಗಿ ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ ಸರ್ಕಾರ

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

ಶಿಂಷಾ ನದಿಗೆ ಅಡ್ಡಲಾಗಿ 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

State News
KARNATAKA

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಷ್ಟ್ರ ನಿರ್ಮಾಣದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಕಾರ್ಮಿಕ ವರ್ಗದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಮಿಕರ…

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

ಶಿಂಷಾ ನದಿಗೆ ಅಡ್ಡಲಾಗಿ 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

ಹೆಂಡತಿ ಮುಂದೆ ‘ಶ್ರೀಮಂತಿಕೆ’ ಬಿಲ್ಡಪ್ ಕೊಡಲು ಸರಗಳ್ಳನಾದ ಪತಿರಾಯ: ಮಂಡ್ಯದಲ್ಲಿ ₹70 ಲಕ್ಷದ ಚಿನ್ನದೊಂದಿಗೆ ನಾಲ್ವರು ಅಂದರ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.