BIG NEWS: ಸೋವಿಯತ್ ಒಕ್ಕೂಟದ ಮಾಜಿ ಅಧ್ಯಕ್ಷ ʻಮಿಖಾಯಿಲ್ ಗೋರ್ಬಚೇವ್ʼ ನಿಧನಕ್ಕೆ ಸಂತಾಪ ಸೂಚಿಸಿದ ʻಪ್ರಧಾನಿ ಮೋದಿʼ

ನವದೆಹಲಿ: ಸೋವಿಯತ್ ಒಕ್ಕೂಟದ ಮಾಜಿ ಅಧ್ಯಕ್ಷ ಮಿಖಾಯಿಲ್ ಗೋರ್ಬಚೇವ್(Mikhail Gorbachev) ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ(PM modi) ಇಂದು ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಭಾರತದೊಂದಿಗಿನ ಸಂಬಂಧವನ್ನು ಬಲಪಡಿಸಲು ಅವರು ನೀಡಿದ ಕೊಡುಗೆಯನ್ನು ಸ್ಮರಿಸಿದ್ದಾರೆ. “ಇತಿಹಾಸದ ಹಾದಿಯಲ್ಲಿ ಅಳಿಸಲಾಗದ ಛಾಪು ಮೂಡಿಸಿದ 20 ನೇ ಶತಮಾನದ ಪ್ರಮುಖ ರಾಜನೀತಿಜ್ಞರಲ್ಲಿ ಒಬ್ಬರಾದ H.E. ಮಿಖಾಯಿಲ್ ಗೋರ್ಬಚೇವ್ ಅವರ ನಿಧನಕ್ಕೆ ನನ್ನ ಸಂತಾಪ. ನಾವು ಭಾರತದೊಂದಿಗಿನ ಸಂಬಂಧಗಳನ್ನು ಬಲಪಡಿಸುವಲ್ಲಿ ಅವರ ಕೊಡುಗೆಯನ್ನು ಸ್ಮರಿಸಿಕೊಳ್ಳುತ್ತೇವೆ ಮತ್ತು ಗೌರವಿಸುತ್ತೇವೆ” ಎಂದು ಮೋದಿ ಟ್ವೀಟ್ … Continue reading BIG NEWS: ಸೋವಿಯತ್ ಒಕ್ಕೂಟದ ಮಾಜಿ ಅಧ್ಯಕ್ಷ ʻಮಿಖಾಯಿಲ್ ಗೋರ್ಬಚೇವ್ʼ ನಿಧನಕ್ಕೆ ಸಂತಾಪ ಸೂಚಿಸಿದ ʻಪ್ರಧಾನಿ ಮೋದಿʼ