ದೆಹಲಿ : ಖ್ಯಾತ ಷೇರು ಉದ್ಯಮಿ ರಾಕೇಶ್ ಜುಂಜುನ್ವಾಲಾ ನಿಧನಕ್ಕೆ ಟ್ಟಿಟ್ಟರ್ನಲ್ಲಿ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
BIGG BREAKING NEWS : ಖ್ಯಾತ ಷೇರು ಉದ್ಯಮಿ ʻ ರಾಕೇಶ್ ಜುಂಜುನ್ವಾಲಾ ʼ (62) ಇನ್ನಿಲ್ಲ | Rakesh Jhunjhunwala
ರಾಕೇಶ್ ಜುಂಜುನ್ ವಾಲಾ ಅವರು ಅದಮ್ಯ ವ್ಯಕ್ತಿಯಾಗಿದ್ದರು. ಜೀವನ, ಹಾಸ್ಯಭರಿತ ವ್ಯಕ್ತಿತ್ವವನ್ನು ಹೊಂದಿದ್ದರು. ಇವರು ದೇಶದ ಆರ್ಥಿಕ ಅಪಾರ ಕೊಡುಗೆ ನೀಡಿದ್ದಾರೆ. ಅವರು ಭಾರತದ ಪ್ರಗತಿಯ ಬಗ್ಗೆ ಬಹಳ ಉತ್ಸುಕರಾಗಿದ್ದರು. ಅವರ ನಿಧನದಿಂದ ದೇಶಕ್ಕೆ ತುಂಬಲಾರದ ನಷ್ಟವಾಗಿದೆ.ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಪ್ರಧಾನಿ ಮೋದಿ ಟ್ಟಿಟ್ಟರ್ನಲ್ಲಿ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
Rakesh Jhunjhunwala was indomitable. Full of life, witty and insightful, he leaves behind an indelible contribution to the financial world. He was also very passionate about India’s progress. His passing away is saddening. My condolences to his family and admirers. Om Shanti. pic.twitter.com/DR2uIiiUb7
— Narendra Modi (@narendramodi) August 14, 2022