ದೆಹಲಿಯಲ್ಲಿ ಕಾರು ಸ್ಪೋಟದ ಸಂತ್ರಸ್ತರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ | Delhi Car Blast
ನವದೆಹಲಿ: ದೆಹಲಿ ಕೆಂಪು ಕೋಟೆ ಸ್ಫೋಟದ ಸಂತ್ರಸ್ತರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ, ಅಮಿತ್ ಶಾ ಅವರೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ನಡೆದ ಸ್ಫೋಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸಂತ್ರಸ್ತರಿಗೆ ಅಧಿಕಾರಿಗಳು ಸಹಾಯ ಮಾಡುತ್ತಿದ್ದಾರೆ. ಗೃಹ ಸಚಿವ ಅಮಿತ್ ಶಾ ಜಿ ಮತ್ತು ಇತರ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಲಾಗಿದೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ತಿಳಿಸಿದ್ದಾರೆ. Condolences to those who … Continue reading ದೆಹಲಿಯಲ್ಲಿ ಕಾರು ಸ್ಪೋಟದ ಸಂತ್ರಸ್ತರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ | Delhi Car Blast
Copy and paste this URL into your WordPress site to embed
Copy and paste this code into your site to embed