ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ʻಕಂಚಿನ ಪದಕʼ ಗೆದ್ದ ಹೈಜಂಪರ್ ʻತೇಜಸ್ವಿನ್ ಶಂಕರ್ʼನ್ನು ಅಭಿನಂದಿಸಿದ ಪ್ರಧಾನಿ ಮೋದಿ!

ನವದೆಹಲಿ: ಪುರುಷರ ಹೈಜಂಪ್ ಸ್ಪರ್ಧೆಯಲ್ಲಿ ರಾಷ್ಟ್ರಕ್ಕೆ ಮೊದಲ ಅಥ್ಲೆಟಿಕ್ಸ್ ಪದಕ ಗೆದ್ದಿರುವ ತೇಜಸ್ವಿನ್ ಶಂಕರ್ (Tejaswin Shankar) ಅವರನ್ನು ಪ್ರಧಾನಿ ನರೇಂದ್ರ ಮೋದಿ(Prime Minister Narendra Modi )ಅವರು ಅಭಿನಂದಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ʻತೇಜಸ್ವಿನ್ ಶಂಕರ್ ಇತಿಹಾಸ ಸೃಷ್ಟಿಸಿದ್ದಾರೆ. CWG ಯಲ್ಲಿ ನಮ್ಮ ಮೊದಲ ಹೈಜಂಪ್ ಪದಕವನ್ನು ಗೆದ್ದಿದ್ದಾರೆ. ಕಂಚಿನ ಪದಕವನ್ನು ಗೆದ್ದಿದ್ದಕ್ಕಾಗಿ ತೇಜಸ್ವಿನ್ ಅವರಿಗೆ ಅಭಿನಂದನೆಗಳು. ಅವರ ಪ್ರಯತ್ನಗಳಿಗೆ ಹೆಮ್ಮೆ. ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭಾಶಯಗಳು. ಅವರು ಯಶಸ್ಸನ್ನು ಪಡೆಯಲಿ” … Continue reading ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ʻಕಂಚಿನ ಪದಕʼ ಗೆದ್ದ ಹೈಜಂಪರ್ ʻತೇಜಸ್ವಿನ್ ಶಂಕರ್ʼನ್ನು ಅಭಿನಂದಿಸಿದ ಪ್ರಧಾನಿ ಮೋದಿ!