Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಗ್ರ್ಯಾಂಡ್ ಚೆಸ್ ಟೂರ್ 2025 ವಿಶ್ವ ಚಾಂಪಿಯನ್ ಪ್ರಶಸ್ತಿ ಗೆದ್ದ ಡಿ.ಗುಕೇಶ್ ರ‍್ಯಾಪಿಡ್ | World Champion D Gukesh wins

04/07/2025 11:53 PM

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೊಟ್ಟಮೊದಲ ಬಾರಿಗೆ ಖೋ ಖೋ ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ತಂಡಕ್ಕೆ ಪ್ರಧಾನಿ ಮೋದಿ ಶುಭಾಶಯ | PM Modi
INDIA

ಮೊಟ್ಟಮೊದಲ ಬಾರಿಗೆ ಖೋ ಖೋ ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ತಂಡಕ್ಕೆ ಪ್ರಧಾನಿ ಮೋದಿ ಶುಭಾಶಯ | PM Modi

By kannadanewsnow0919/01/2025 9:48 PM

ನವದೆಹಲಿ: ನೇಪಾವಳವನ್ನು ಮಣಿಸಿ, ಭಾರತೀಯ ವನಿತೆಯರ ಖೋಖೋ ತಂಡವು ವಿಶ್ವಕಪ್ ಗೆದ್ದುಕೊಂಡಿದೆ. ಇಂತಹ ಭಾರತೀಯ ಮಹಿಳಾ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದನೆ, ಶುಭಾಶಯಗಳನ್ನು ತಿಳಿಸಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಪ್ರಧಾನಿ ನರೇಂದ್ರ ಮೋದಿಯವರು, ಮೊಟ್ಟಮೊದಲ ಖೋ ಖೋ ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ತಂಡಕ್ಕೆ ಅಭಿನಂದನೆಗಳು! ಈ ಐತಿಹಾಸಿಕ ಗೆಲುವು ಅವರ ಸಾಟಿಯಿಲ್ಲದ ಕೌಶಲ್ಯ, ದೃಢನಿಶ್ಚಯ ಮತ್ತು ತಂಡದ ಕೆಲಸದ ಫಲಿತಾಂಶವಾಗಿದೆ ಎಂದಿದ್ದಾರೆ.

ಈ ವಿಜಯವು ಭಾರತದ ಅತ್ಯಂತ ಹಳೆಯ ಸಾಂಪ್ರದಾಯಿಕ ಕ್ರೀಡೆಗಳಲ್ಲಿ ಒಂದಕ್ಕೆ ಹೆಚ್ಚಿನ ಮಹತ್ವವನ್ನು ತಂದಿದೆ. ದೇಶಾದ್ಯಂತ ಅಸಂಖ್ಯಾತ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡಿದೆ. ಈ ಸಾಧನೆಯು ಮುಂಬರುವ ದಿನಗಳಲ್ಲಿ ಹೆಚ್ಚಿನ ಯುವಕರು ಈ ಕ್ರೀಡೆಯನ್ನು ಮುಂದುವರಿಸಲು ದಾರಿ ಮಾಡಿಕೊಡಂತೆ ಆಗಿದೆ ಎಂಬುದಾಗಿ ಹೇಳಿದ್ದಾರೆ.

Congratulations to the Indian women’s team on winning the first-ever Kho Kho World Cup! This historic victory is a result of their unparalleled skill, determination and teamwork.

This triumph has brought more spotlight to one of India’s oldest traditional sports, inspiring… pic.twitter.com/5lMftjZB5Z

— Narendra Modi (@narendramodi) January 19, 2025

BREAKING: ‘ಹಮಾಸ್’ನಿಂದ ಮೂವರು ಇಸ್ರೇಲಿ ಒತ್ತೆಯಾಳುಗಳ ಬಿಡುಗಡೆ

BREAKING : ನೇಪಾಳವನ್ನು ಸೋಲಿಸಿ ಚೊಚ್ಚಲ ‘ಖೋ ಖೋ ವರ್ಲ್ಡ್ ಕಪ್’ ಅನ್ನು ಎತ್ತಿ ಹಿಡಿದ ಭಾರತೀಯ ವನಿತೆಯರು | Kho Kho World Cup-2025

Share. Facebook Twitter LinkedIn WhatsApp Email

Related Posts

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM2 Mins Read

ದೇಶದಲ್ಲಿ ವಿಚ್ಛೇದನ ಪ್ರಕರಣ ಹೆಚ್ಚಳ.! ಭಾರತದಲ್ಲಿ ಈ ರಾಜ್ಯವೇ ನಂಬರ್ ಒನ್, ಕರ್ನಾಟಕಕ್ಕೆ 2ನೇ ಸ್ಥಾನ!

04/07/2025 9:42 PM2 Mins Read

BREAKING : ‘ಪ್ರಧಾನಿ ಮೋದಿ’ಗೆ ಟ್ರಿನಿಡಾಡ್ ಮತ್ತು ಟೊಬಾಗೋದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ |VIDEO

04/07/2025 9:21 PM1 Min Read
Recent News

BREAKING: ಗ್ರ್ಯಾಂಡ್ ಚೆಸ್ ಟೂರ್ 2025 ವಿಶ್ವ ಚಾಂಪಿಯನ್ ಪ್ರಶಸ್ತಿ ಗೆದ್ದ ಡಿ.ಗುಕೇಶ್ ರ‍್ಯಾಪಿಡ್ | World Champion D Gukesh wins

04/07/2025 11:53 PM

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM

ದೇಶದಲ್ಲಿ ವಿಚ್ಛೇದನ ಪ್ರಕರಣ ಹೆಚ್ಚಳ.! ಭಾರತದಲ್ಲಿ ಈ ರಾಜ್ಯವೇ ನಂಬರ್ ಒನ್, ಕರ್ನಾಟಕಕ್ಕೆ 2ನೇ ಸ್ಥಾನ!

04/07/2025 9:42 PM
State News
KARNATAKA

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

By kannadanewsnow0904/07/2025 9:44 PM KARNATAKA 2 Mins Read

ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ…

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.