ಮೊಟ್ಟಮೊದಲ ಬಾರಿಗೆ ಖೋ ಖೋ ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ತಂಡಕ್ಕೆ ಪ್ರಧಾನಿ ಮೋದಿ ಶುಭಾಶಯ | PM Modi

ನವದೆಹಲಿ: ನೇಪಾವಳವನ್ನು ಮಣಿಸಿ, ಭಾರತೀಯ ವನಿತೆಯರ ಖೋಖೋ ತಂಡವು ವಿಶ್ವಕಪ್ ಗೆದ್ದುಕೊಂಡಿದೆ. ಇಂತಹ ಭಾರತೀಯ ಮಹಿಳಾ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದನೆ, ಶುಭಾಶಯಗಳನ್ನು ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಪ್ರಧಾನಿ ನರೇಂದ್ರ ಮೋದಿಯವರು, ಮೊಟ್ಟಮೊದಲ ಖೋ ಖೋ ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ತಂಡಕ್ಕೆ ಅಭಿನಂದನೆಗಳು! ಈ ಐತಿಹಾಸಿಕ ಗೆಲುವು ಅವರ ಸಾಟಿಯಿಲ್ಲದ ಕೌಶಲ್ಯ, ದೃಢನಿಶ್ಚಯ ಮತ್ತು ತಂಡದ ಕೆಲಸದ ಫಲಿತಾಂಶವಾಗಿದೆ ಎಂದಿದ್ದಾರೆ. ಈ ವಿಜಯವು ಭಾರತದ ಅತ್ಯಂತ ಹಳೆಯ ಸಾಂಪ್ರದಾಯಿಕ ಕ್ರೀಡೆಗಳಲ್ಲಿ ಒಂದಕ್ಕೆ … Continue reading ಮೊಟ್ಟಮೊದಲ ಬಾರಿಗೆ ಖೋ ಖೋ ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ತಂಡಕ್ಕೆ ಪ್ರಧಾನಿ ಮೋದಿ ಶುಭಾಶಯ | PM Modi