BIGG NEWS: ಬ್ರೆಜಿಲ್ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ‘ಲುಲಾ ಡಾ ಸಿಲ್ವಾ’ರನ್ನು ಅಭಿನಂದಿಸಿದ ಪ್ರಧಾನಿ ಮೋದಿ

ನವದೆಹಲಿ : ಬ್ರೆಜಿಲ್ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದಿರುವ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. BREAKING NEWS : ರಾಜ್ಯೋತ್ಸವಕ್ಕೆ ಪ್ರಯಾಣಿಕರಿಗೆ ಗುಡ್ ನ್ಯೂಸ್ : ನಾಳೆಯಿಂದ ‘ನಮ್ಮ ಮೆಟ್ರೋ’ ಟಿಕೆಟ್ ಮೊಬೈಲ್ ನಲ್ಲೇ ಲಭ್ಯ |Namma Metro ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಬ್ರೆಜಿಲ್‌ನಲ್ಲಿ ಅಧ್ಯಕ್ಷೀಯ ಚುನಾವಣೆಯಲ್ಲಿ ಸೆಲುವು ಸಾಧಿಸಿದ ಲುಲಾ ಡಾ ಸಿಲ್ವಾ ಅವರಿಗೆ ಅಭಿನಂದನೆಗಳು. ನಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಗಾಢವಾಗಿಸಲು ಮತ್ತು … Continue reading BIGG NEWS: ಬ್ರೆಜಿಲ್ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ‘ಲುಲಾ ಡಾ ಸಿಲ್ವಾ’ರನ್ನು ಅಭಿನಂದಿಸಿದ ಪ್ರಧಾನಿ ಮೋದಿ