BREAKING : ಲೋಕಸಭೆ ಸ್ಪೀಕರ್‌ ಆಗಿ ʻಓಂ ಬಿರ್ಲಾʼ ಆಯ್ಕೆ : ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ಲೋಕಸಭಾ ಸ್ಪೀಕರ್ ಹುದ್ದೆಗೆ ನಡೆದ ಚುನಾವಣೆಯಲ್ಲಿ ಎನ್‌ ಡಿಎ ಗೆ ಭರ್ಜರಿ ಗೆಲುವು ಸಿಕ್ಕಿದ್ದು, ಲೋಕಸಭೆಯ ಸ್ಪೀಕರ್ ಆಗಿ ಎರಡನೇ ಅವಧಿಗೆ ಬಿಜೆಪಿಯ ಅಭ್ಯರ್ಥಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ.  ಕೇರಳದ ಮಾವೆಲಿಕರ ಕ್ಷೇತ್ರವನ್ನು ಎಂಟು ಅವಧಿಗೆ ಪ್ರತಿನಿಧಿಸಿರುವ ಕಾಂಗ್ರೆಸ್ ನ ಕೋಡಿಕುನ್ನಿಲ್ ಸುರೇಶ್ ಸ್ಪೀಕರ್‌ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ಧ್ವನಿಮತದ ಮೂಲಕ ನಡೆದ ಚುನಾಣೆಯಲ್ಲಿ 18ನೇ ಲೋಕಸಭೆಯ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಎರಡನೇ ಬಾರಿಗೆ ಲೋಕಸಭೆ ಸ್ಪೀಕರ್‌ ಆಗಿ ಆಯ್ಕೆಯಾಗಿರುವ ಓಂ ಬಿರ್ಲಾಗೆ … Continue reading BREAKING : ಲೋಕಸಭೆ ಸ್ಪೀಕರ್‌ ಆಗಿ ʻಓಂ ಬಿರ್ಲಾʼ ಆಯ್ಕೆ : ಪ್ರಧಾನಿ ಮೋದಿ ಅಭಿನಂದನೆ