ಕಾಮನ್‌ವೆಲ್ತ್ ಗೇಮ್ಸ್‌: ಚಿನ್ನದ ಪದಕ ಗೆದ್ದ ಕುಸ್ತಿಪಟು ʻವಿನೇಶ್ ಫೋಗಟ್ & ರವಿ ದಹಿಯಾʼರನ್ನು ಅಭಿನಂದಿಸಿದ ಪ್ರಧಾನಿ ಮೋದಿ!

ನವದೆಹಲಿ: ಕಾಮನ್‌ವೆಲ್ತ್ ಕ್ರೀಡಾಕೂಟ(Commonwealth Games)ದಲ್ಲಿ ಚಿನ್ನದ ಪದಕ ಗೆದ್ದ ಕುಸ್ತಿಪಟುಗಳಾದ ವಿನೇಶ್ ಫೋಗಟ್(Vinesh Phogat) ಮತ್ತು ರವಿ ದಹಿಯಾ (Ravi Dahiya) ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು,ʻವಿನೇಶ್ ಫೋಗಟ್ ಅವರ ಗೆಲುವು ಬಹಳ ವಿಶೇಷವಾಗಿದೆ. ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಸತತ ಮೂರನೇ ಚಿನ್ನವನ್ನು ಗೆದ್ದ ಭಾರತದ ಅತ್ಯಂತ ಪ್ರತಿಷ್ಠಿತ ಕ್ರೀಡಾಪಟುಗಳಲ್ಲಿ ಒಬ್ಬರುʼ ಎಂದು ಶ್ಲಾಘಿಸಿದ್ದಾರೆ. Today’s Gold medal won by @Phogat_Vinesh is very special. She is … Continue reading ಕಾಮನ್‌ವೆಲ್ತ್ ಗೇಮ್ಸ್‌: ಚಿನ್ನದ ಪದಕ ಗೆದ್ದ ಕುಸ್ತಿಪಟು ʻವಿನೇಶ್ ಫೋಗಟ್ & ರವಿ ದಹಿಯಾʼರನ್ನು ಅಭಿನಂದಿಸಿದ ಪ್ರಧಾನಿ ಮೋದಿ!