‘ಮೋದಿ’ ನುಡಿದಂತೆ ನಡೆದಿದ್ದಾರೆ, ಮಹಾದಾಯಿ ಯೋಜನೆ ಹಿನ್ನಡೆಗೆ ‘ಕಾಂಗ್ರೆಸ್’ ಕಾರಣ- ಬೊಮ್ಮಾಯಿ
ಹುಬ್ಬಳ್ಳಿ: ಮಹಾದಾಯಿ ಯೋಜನೆಗೆ ಹಿನ್ನಡೆಯಾಗಲು ಕಾಂಗ್ರೆಸ್ ಪಕ್ಷವೇ ನೇರ ಕಾರಣವಾಗಿದ್ದು, ಅವರು ಟ್ರಿಬ್ಯುನಲ್ ಗೆ ಹೋಗಿದ್ದರಿಂದ 8-10 ವರ್ಷ ವಿಳಂಬವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆಗೆ ಹಿನ್ನಡೆಯಾಗಿದ್ದರೇ ಅದಕ್ಕೆ ನೇರವಾದ ಕಾಂಗ್ರೆಸ್ ಪಕ್ಷವೇ, ಈ ಹಿಂದೆ ಮೊಟ್ಟಮೊದಲ ಟ್ರಿಬ್ಯೂನಲ್ ಹೋಗುವ ಅವಶ್ಯಕತೆ ಇರಲಿಲ್ಲ, ಮನಮೋಹನ್ ಸಿಂಗ್ ಪ್ರಧಾನಿಗಳಿದ್ದಾಗ ಟ್ರಿಬ್ಯೂನಲ್ ಮಾಡಿದ್ದು ಕಾಂಗ್ರೆಸ್ ಪಕ್ಷ, ಅದರಿಂದ 8-10 ವರ್ಷ ವಿಳಂಬವಾಯಿತು. ಅತ್ಯಂತ ದೊಡ್ಡ ತಪ್ಪು ಮಾಡಿದ್ದು ಕಾಂಗ್ರೆಸ್ … Continue reading ‘ಮೋದಿ’ ನುಡಿದಂತೆ ನಡೆದಿದ್ದಾರೆ, ಮಹಾದಾಯಿ ಯೋಜನೆ ಹಿನ್ನಡೆಗೆ ‘ಕಾಂಗ್ರೆಸ್’ ಕಾರಣ- ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed