ಕಲಬುರಗಿ: ‘ಎಲ್ಲರಿಗೂ ನನ್ನ ನಮಸ್ಕಾರ’ ಎಂದು ಕನ್ನಡದಲ್ಲೇ ಮಾತು ಪ್ರಾರಂಭಿಸಿದ ಪ್ರಿಯಾಂಕಾ ಗಾಂಧಿ ಅವರು ತಾವು ಸಭೆಗೆ ತಡವಾಗಿ ಬಂದಿರುವುದಕ್ಕೆ ಹಾಗೂ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಯಿಸಿದ್ದಕ್ಕೆ ಕ್ಷಮೆ ಕೇಳಿದರು. ಇದು ಬಸವಣ್ಣನವರ ಹಾಗೂ ಖಾಜಾಬಂದೇವನಾಜರ ಪ್ರವಿತ್ರ ಭೂಮಿ ಇದ್ದು. ಸತ್ಯ ಹಾಗೂ ಕ್ರಾಂತಿ ಮತ್ತು ಖರ್ಗೆ ಅವರ ಕರ್ಮಭೂಮಿಯಾಗಿದೆ. ನಮ್ಮ ದೇಶ ಸತ್ಯಮೇವ ಜಯತೇ ಎನ್ನುವ ಮಾತನ್ನು ಅಕ್ಷರಶಃ ಪಾಲಿಸುವ ದೇಶವಾಗಿದೆ. ಮನೆಯಲ್ಲಿ ತಾಯಿ ಮಕ್ಕಳು ಸತ್ಯ ಹೇಳುವಂತೆ ಹೇಳುತ್ತಾಳೆ. ಮಹಾತ್ಮಾಗಾಂಧಿ ಕೂಡಾ ಸತ್ಯದ … Continue reading ರೈತರ ಸಾಲ ಮನ್ನಾ ಮಾಡಲು ಮೋದಿ ಬಳಿ ಹಣವಿಲ್ಲ, ಆದರೆ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ- ಪ್ರಿಯಾಂಕಾ ಗಾಂಧಿ ಕಿಡಿ
Copy and paste this URL into your WordPress site to embed
Copy and paste this code into your site to embed