ನಾಗ್ಪುರ (ಮಹಾರಾಷ್ಟ್ರ): ಮಹಾರಾಷ್ಟ್ರದ ನಾಗ್ಪುರ ಮತ್ತು ಛತ್ತೀಸ್‌ಗಢದ ಬಿಲಾಸ್‌ಪುರ ನಡುವೆ ಸಂಚರಿಸಲಿರುವ ಆರನೇ ವಂದೇ ಭಾರತ್ ಎಕ್ಸ್‌ಪ್ರೆಸ್(Vande Bharat Express)ಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಿದರು. ಪ್ರಧಾನಿ ಮೋದಿಯವರು ಚಾಲನೆ ನೀಡಿದ ಆರನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಿದೆ. ಇಂದು ಮುಂಜಾನೆ ನಾಗ್ಪುರಕ್ಕೆ ಆಗಮಿಸಿದ ಪ್ರಧಾನಿ ಅವರನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ, ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಬರಮಾಡಿಕೊಂಡರು. ನಂತರ ನಾಗ್ಪುರದಲ್ಲಿ … Continue reading BREAKING NEWS : ಭಾರತದ 6ನೇ ʻವಂದೇ ಭಾರತ್ ಎಕ್ಸ್‌ಪ್ರೆಸ್ʼಗೆ ಚಾಲನೆ ನೀಡಿದ ಪ್ರಧಾನಿ ಮೋದಿ | PM Modi flags off Vande Bharat Express
Copy and paste this URL into your WordPress site to embed
Copy and paste this code into your site to embed