Watch Video: ಕಾರು ನಿಲ್ಲಿಸಿ ಅಭಿಮಾನಿಯಿಂದ ತಾಯಿಯ ಫೋಟೋ ಸ್ವೀಕರಿಸಿದ ಪ್ರಧಾನಿ ಮೋದಿ!

ಗುಜರಾತ್‌: 3 ದಿನಗಳ ತವರು ರಾಜ್ಯ ಗುಜರಾತ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಅವರು ಸೋಮವಾರ ಗುಜರಾತ್‌ನ ಜಾಮ್‌ನಗರದಲ್ಲಿ ಸುಮಾರು 1450 ಕೋಟಿ ರೂಪಾಯಿ ಮೌಲ್ಯದ ನೀರಾವರಿ, ವಿದ್ಯುತ್, ನೀರು ಸರಬರಾಜು ಮತ್ತು ನಗರ ಮೂಲಸೌಕರ್ಯಕ್ಕೆ ಸಂಬಂಧಿಸಿದ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಮಾಡಿದರು. ಈ ವೇಳೆ ಜಾಮ್‌ನಗರದಲ್ಲಿ ಮೋದಿ ಅವರ ಆಗಮನವನ್ನು ವೀಕ್ಷಿಸಲು ನೆರೆದಿದ್ದ ಜನರನ್ನು ನೋಡಿದ ಮೋದಿ ತಮ್ಮ ಕಾರಿನಿಂದ ಕೆಳಗಿಳಿದು ಅಲ್ಲಿದ್ದವರನ್ನು ಮಾತನಾಡಿಸಿದ್ದಾರೆ. ಇದರ ವಿಡಿಯೋ ಇದೀಗ ಭಾರೀ … Continue reading Watch Video: ಕಾರು ನಿಲ್ಲಿಸಿ ಅಭಿಮಾನಿಯಿಂದ ತಾಯಿಯ ಫೋಟೋ ಸ್ವೀಕರಿಸಿದ ಪ್ರಧಾನಿ ಮೋದಿ!