ದೇಶದ ಮುಸ್ಲಿಂ ಬಾಂಧವರಿಗೆ ‘ರಂಜಾನ್’ ಶುಭಾಶಯ ಕೋರಿದ ‘ಪ್ರಧಾನಿ ಮೋದಿ’

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 11 ರಂದು ಪವಿತ್ರ ಇಸ್ಲಾಮಿಕ್ ತಿಂಗಳ ರಂಜಾನ್ ಪ್ರಾರಂಭದ ಸಂದರ್ಭದಲ್ಲಿ ಜನರಿಗೆ ಶುಭ ಕೋರಿದ್ದಾರೆ. “ಎಲ್ಲರಿಗೂ ರಂಜಾನ್ ಹಬ್ಬದ ಶುಭಾಶಯಗಳು. ಈ ಪವಿತ್ರ ತಿಂಗಳು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ತರಲಿ” ಎಂದು ಅವರು ಟ್ವೀಟ್ ಮಾಡಿದ್ದಾರೆ. Wishing everyone a blessed Ramzan. May this holy month bring joy, good health and prosperity in everyone’s lives. … Continue reading ದೇಶದ ಮುಸ್ಲಿಂ ಬಾಂಧವರಿಗೆ ‘ರಂಜಾನ್’ ಶುಭಾಶಯ ಕೋರಿದ ‘ಪ್ರಧಾನಿ ಮೋದಿ’