ದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ(Prime Minister Narendra Modi ) ಅವರು ಯುವ ಮನಸ್ಸುಗಳಲ್ಲಿ ಶಿಕ್ಷಣದ ಸಂತೋಷವನ್ನು ಹರಡುವ ಶಿಕ್ಷಕರಿಗೆ ʻಶಿಕ್ಷಕರ ದಿನಾಚರಣೆ (Teachers Day)ʼಗೆ ಶುಭಾಶಯ ಕೋರಿದ್ದಾರೆ ಮತ್ತು ಮಾಜಿ ರಾಷ್ಟ್ರಪತಿ ಎಸ್ ರಾಧಾಕೃಷ್ಣನ್ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ್ದಾರೆ. ರಾಧಾಕೃಷ್ಣನ್ ಅವರ ಜನ್ಮದಿನದಂದು ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ. “ಯುವ ಮನಸ್ಸುಗಳಲ್ಲಿ ಶಿಕ್ಷಣದ ಸಂತೋಷವನ್ನು ಹರಡುವ ಎಲ್ಲಾ ಶಿಕ್ಷಕರಿಗೆ ಶಿಕ್ಷಕರ ದಿನದ ಶುಭಾಶಯಗಳು “. “ನಮ್ಮ ಮಾಜಿ ರಾಷ್ಟ್ರಪತಿ ಡಾ. ರಾಧಾಕೃಷ್ಣನ್ ಅವರ … Continue reading Teachers’ Day: ʻಶಿಕ್ಷಕರ ದಿನಾಚರಣೆʼ ಪ್ರಯುಕ್ತ ʻಮಾಜಿ ರಾಷ್ಟ್ರಪತಿ ರಾಧಾಕೃಷ್ಣನ್ʼಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ!… ವಿಡಿಯೋ
Copy and paste this URL into your WordPress site to embed
Copy and paste this code into your site to embed