ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ , ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾದ ‘ಕಾರ್ಗಿಲ್’

ಕೆಎನ್ಎನ್ ಡಿಜಿಟಲ್ ಡೆಸ್ಕ್ :ಪ್ರಧಾನಿ ನರೇಂದ್ರ ಮೋದಿಯವರು ಕಾರ್ಗಿಲ್‌ನಲ್ಲಿರುವ ಭಾರತೀಯ ಸೇನಾ ನೆಲೆಗೆ ಭೇಟಿ ನೀಡಿ ಬೆಳಕಿನ ಹಬ್ಬ ದೀಪಾವಳಿಯನ್ನು ಸೈನಿಕರೊಂದಿಗೆ ಆಚರಿಸಿದರು. 2014ರಲ್ಲಿ ಪ್ರಧಾನಿಯಾದ ಬಳಿಕ  ಪ್ರತಿವರ್ಷ ಕಾರ್ಗಿಲ್‌ಗೆ ಪ್ರಧಾನ ಮಂತ್ರಿಯವರ ಭೇಟಿ ನೀಡುತ್ತಿದ್ದಾರೆ.  ಪ್ರತಿವರ್ಷ ದೀಪಾವಳಿಯನ್ನು ಸಶಸ್ತ್ರ ಪಡೆಗಳ ಸಿಬ್ಬಂದಿಯ ಜೊತೆ ಆಚರಿಸುತ್ತಾ ಬಂದಿದ್ದಾರೆ. Philips Job Cut ; ಉದ್ಯೋಗಿಗಳಿಗೆ ಬಿಗ್ ಶಾಕ್ ; ಮೈಕ್ರೋಸಾಫ್ಟ್ ಬೆನ್ನಲ್ಲೇ ‘ಫಿಲಿಪ್ಸ್’ನಿಂದ್ಲೂ ‘4,000 ಮಂದಿ’ ವಜಾ ಭಾರತವು ಎಂದಿಗೂ ಯುದ್ಧವನ್ನು ಮೊದಲ ಆಯ್ಕೆಯಾಗಿ ಪರಿಗಣಿಸಿಲ್ಲ. ಆದರೆ … Continue reading ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ , ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾದ ‘ಕಾರ್ಗಿಲ್’