ಕರ್ನಾಟಕಕ್ಕೆ ಪ್ರಧಾನಿ ಮೋದಿ ಚೊಂಬು ಕೊಟ್ಟಿದ್ದಾರೆ: ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ವಾಗ್ದಾಳಿ!

ಕೋಲಾರ: ಕೋಲಾರ (ಬಂಗಾರಪೇಟೆ) ಯ ರೋಡ್ ಶೋನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವಿನ ಜನ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿದ ಭಾಷಣದ ಹೈಲೈಟ್ಸ್ ಹೀಗಿದೆ ಚಿಕ್ಕಬಳ್ಳಾಪುರದಲ್ಲಿ ಹಾಲಿ ಪ್ರಧಾನಿ ಮೋದಿ,ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಜಿಲ್ಲೆಯ ಜನತೆಗೆ ಜೋಡಿ ಸುಳ್ಳುಗಳನ್ನು ಹೇಳಿ ಹೋಗಿದ್ದರೆ ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬರ್ಲಿಲ್ಲ? … Continue reading ಕರ್ನಾಟಕಕ್ಕೆ ಪ್ರಧಾನಿ ಮೋದಿ ಚೊಂಬು ಕೊಟ್ಟಿದ್ದಾರೆ: ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ವಾಗ್ದಾಳಿ!