ಪ್ರಧಾನಿ ಮೋದಿ ಪ್ರಯಾಣಕ್ಕೆ ರಸ್ತೆ ಮಾಡಿದ್ದಾರೆಯೇ ಹೊರತು ಜನರ ಅನುಕೂಲಕ್ಕೆ ಮಾಡಿಲ್ಲ – DKS
ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷದವರು ಬರೆದ ಪತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ( Prime Minister Narendra Modi ) ಅವರು ಉತ್ತರ ನೀಡುತ್ತಾರೆ ಎಂಬ ವಿಶ್ವಾಸವಿದೆ. ಈ ಮಧ್ಯೆ ಮತ್ತೊಬ್ಬರು ಲಂಚದ ಕಿರುಕುಳ ತಾಳಲಾರದೆ ದಯಾಮರಣಕ್ಕೆ ಅರ್ಜಿ ಹಾಕಿರುವ ವಿಚಾರ ತಿಳಿದಿದೆ. ಭ್ರಷ್ಟ ಆಡಳಿತವನ್ನು ಸ್ವಚ್ಛ ಮಾಡಬೇಕಿದೆ. ಪ್ರಧಾನಿಗಳು ಬಂದಾಗ ರಸ್ತೆ ಗುಂಡಿಗಳನ್ನು ಹೇಗೆ ಮುಚ್ಚಲಾಗಿದೆಯೋ, ಅದೇ ರೀತಿ ಈ ಭ್ರಷ್ಟಾಚಾರವನ್ನು ಮುಚ್ಚಿಹಾಕಲು ಪ್ರಧಾನಿಗಳು ಅವರ ನಾಯಕರಿಗೆ ಸಂದೇಶ ನೀಡಬೇಕು ಎಂದು ಕೇಳುತ್ತೇನೆ ಎಂದು ಕೆಪಿಸಿಸಿ … Continue reading ಪ್ರಧಾನಿ ಮೋದಿ ಪ್ರಯಾಣಕ್ಕೆ ರಸ್ತೆ ಮಾಡಿದ್ದಾರೆಯೇ ಹೊರತು ಜನರ ಅನುಕೂಲಕ್ಕೆ ಮಾಡಿಲ್ಲ – DKS
Copy and paste this URL into your WordPress site to embed
Copy and paste this code into your site to embed