ಅಚ್ಛೇದಿನ್, ಜನರ ಖಾತೆಗೆ 15 ಲಕ್ಷ ಹಾಕುತ್ತೇನೆ ಎಂದಿದ್ದ ಮೋದಿ ಯಾವ ಭರವಸೆ ಕೂಡ ಈಡೇರಿಸಿಲ್ಲ : ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು ದೇಶದಲ್ಲಿ ಅಚ್ಛೇದಿನ್ ಬರುತ್ತದೆ, ಅಲ್ಲದೆ ವಿದೇಶದಿಂದ ಕಪ್ಪು ಹಣ ತಂದು ಜನರ ಖಾತೆಗಳಿಗೆ 15 ಲಕ್ಷ ಹಾಕಲಾಗುತ್ತದೆ ಎಂದು ಹೇಳಿದ್ದರು ಆದರೆ ಯಾವ ಭರವಸೆ ಕೂಡ ಅವರು ಇದುವರೆಗೂ ಈಡೇರಿಸಿಲ್ಲ ಎಂದು ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾವು ಬಿಜೆಪಿಯಂತೆ ಮೋಸ ಸುಳ್ಳು ಭರವಸೆ ನೀಡುವುದಿಲ್ಲ. ಗ್ಯಾರಂಟಿ ಯೋಜನೆ ಜಾರಿ ಮಾಡಲಾಗಲ್ಲ ಎಂದು ಬಾಯಿ ಬಡಿದುಕೊಂಡರು. ಗ್ಯಾರೆಂಟಿ ಯೋಜನೆಗಳಿಂದ ಖಜಾನೆ ಖಾಲಿ … Continue reading ಅಚ್ಛೇದಿನ್, ಜನರ ಖಾತೆಗೆ 15 ಲಕ್ಷ ಹಾಕುತ್ತೇನೆ ಎಂದಿದ್ದ ಮೋದಿ ಯಾವ ಭರವಸೆ ಕೂಡ ಈಡೇರಿಸಿಲ್ಲ : ಸಿದ್ದರಾಮಯ್ಯ ವಾಗ್ದಾಳಿ