ಗುಜರಾತ್‌ನಲ್ಲಿ ಬಿಜೆಪಿ ಭರ್ಜರಿ ಗೆಲುವು: ತಡರಾತ್ರಿ ಅಹಮದಾಬಾದ್‌ನಲ್ಲಿ ರೋಡ್‌ಶೋ ನಡೆಸಿದ ಪ್ರಧಾನಿ ಮೋದಿ! | PM Modi
ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷವು 156 ಸ್ಥಾನಗಳನ್ನು ಗಳಿಸಿದ ಸಂಭ್ರಮದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಡರಾತ್ರಿ ಅಹಮದಾಬಾದ್‌ನಲ್ಲಿ ರೋಡ್‌ಶೋ ನಡೆಸಿದರು. ಇದು 1960 ರಲ್ಲಿ ರಾಜ್ಯ ರಚನೆಯಾದ ನಂತರ, ಯಾವುದೇ ಪಕ್ಷವು ಗಳಿಸದ ಅತಿ ಹೆಚ್ಚು ಸ್ಥಾನಗಳನ್ನು ಹೊಂದಿದೆ. ಪ್ರಧಾನಿ ಮೋದಿಯವರ ಬೆಂಗಾವಲು ಪಡೆ ಸಾಗುತ್ತಿದ್ದ ರಸ್ತೆಗಳಲ್ಲಿ ಜನರು ನೆರೆದು ಅವರನ್ನು ಸ್ವಾಗತಿಸಿದರು. ಪ್ರಧಾನಮಂತ್ರಿಯವರು ಜನರಿಗೆ ಶುಭಾಶಯ ಹೇಳುವುದು ಮತ್ತು ಅವರತ್ತ ಕೈಬೀಸುವುದು ಕೂಡ ಕಂಡುಬಂದಿತು. Landed in Ahmedabad to … Continue reading ಗುಜರಾತ್‌ನಲ್ಲಿ ಬಿಜೆಪಿ ಭರ್ಜರಿ ಗೆಲುವು: ತಡರಾತ್ರಿ ಅಹಮದಾಬಾದ್‌ನಲ್ಲಿ ರೋಡ್‌ಶೋ ನಡೆಸಿದ ಪ್ರಧಾನಿ ಮೋದಿ! | PM Modi
Copy and paste this URL into your WordPress site to embed
Copy and paste this code into your site to embed