BREAKING: ದೇಶದ ಅತಿ ಉದ್ದದ ‘ಸಮುದ್ರ ಸೇತುವೆ’ ಉದ್ಘಾಟಿಸಿದ ‘ಪ್ರಧಾನಿ ಮೋದಿ’ | Atal Setu inauguration

ಮುಂಬೈ: ನಗರ ಸಾರಿಗೆ ಮೂಲಸೌಕರ್ಯ ಮತ್ತು ಸಂಪರ್ಕವನ್ನು ಬಲಪಡಿಸುವ ಮೂಲಕ ಜನರ ಚಲನಶೀಲತೆಯನ್ನು ಹೆಚ್ಚಿಸುವ ದೃಷ್ಟಿಕೋನಕ್ಕೆ ಅನುಗುಣವಾಗಿ, ಪ್ರಧಾನಿ ನರೇಂದ್ರ ಮೋದಿ ( Prime Minister Narendra Modi ) ಅವರು ದೇಶಳದ ಅತಿ ಉದ್ದದ ಸಮುದ್ರ ಸೇತುವೆಯಾಗಿರುವಂತ ಮುಂಬೈ ಟ್ರಾನ್ಸ್-ಹಾರ್ಬರ್ ಲಿಂಕ್ ( Mumbai Trans-harbour link -MTHL) ಅನ್ನು ಉದ್ಘಾಟಿಸಿದರು. ಈಗ ‘ಅಟಲ್ ಬಿಹಾರಿ ವಾಜಪೇಯಿ ಸೇವಾರಿ-ನವಾ ಶೇವಾ ಅಟಲ್ ಸೇತು’ ( Atal Bihari Vajpayee Sewari-Nhava Sheva Atal Setu ) … Continue reading BREAKING: ದೇಶದ ಅತಿ ಉದ್ದದ ‘ಸಮುದ್ರ ಸೇತುವೆ’ ಉದ್ಘಾಟಿಸಿದ ‘ಪ್ರಧಾನಿ ಮೋದಿ’ | Atal Setu inauguration