ಭಾರತದ ಮೊದಲ ಜಾಗತಿಕ ಶ್ರವಣ-ದೃಶ್ಯ ಮತ್ತು ಮನರಂಜನಾ ಶೃಂಗಸಭೆ ವೇವ್ಸ್ 2025 ಉದ್ಘಾಟಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮುಂಬೈನ ಜಿಯೋ ವರ್ಲ್ಡ್ ಸೆಂಟರ್ ನಲ್ಲಿ ಭಾರತದ ಮೊದಲ ಜಾಗತಿಕ ಶ್ರವಣ-ದೃಶ್ಯ ಮತ್ತು ಮನರಂಜನಾ ಶೃಂಗಸಭೆ-ವೇವ್ಸ್ 2025 ಅನ್ನು ಉದ್ಘಾಟಿಸಿದರು.  ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಇಂದು ಆಚರಿಸಲಾಗುತ್ತಿರುವ ಮಹಾರಾಷ್ಟ್ರ ದಿನ ಮತ್ತು ಗುಜರಾತ್ ರಾಜ್ಯೋತ್ಸವದ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದರು. ಎಲ್ಲಾ ಅಂತರರಾಷ್ಟ್ರೀಯ ಗಣ್ಯರು, ರಾಯಭಾರಿಗಳು ಮತ್ತು ಸೃಜನಶೀಲ ಉದ್ಯಮದ ನಾಯಕರ ಉಪಸ್ಥಿತಿಯನ್ನು ಶ್ಲಾಘಿಸಿದ ಪ್ರಧಾನಿ, 100 ಕ್ಕೂ ಹೆಚ್ಚು ದೇಶಗಳ ಕಲಾವಿದರು, ನಾವೀನ್ಯಕಾರರು, ಹೂಡಿಕೆದಾರರು … Continue reading ಭಾರತದ ಮೊದಲ ಜಾಗತಿಕ ಶ್ರವಣ-ದೃಶ್ಯ ಮತ್ತು ಮನರಂಜನಾ ಶೃಂಗಸಭೆ ವೇವ್ಸ್ 2025 ಉದ್ಘಾಟಿಸಿದ ಪ್ರಧಾನಿ ಮೋದಿ