ಭೂತಾನ್ ನಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನಿ ಮೋದಿ

ಥಿಂಪು : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಭೂತಾನ್ ನಲ್ಲಿ ಗ್ಯಾಲ್ಟ್ಸುಯೆನ್ ಜೆಟ್ಸುನ್ ಪೆಮಾ ವಾಂಗ್ಚುಕ್ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಉದ್ಘಾಟಿಸಿದರು. ಹೊಸದಾಗಿ ನಿರ್ಮಿಸಲಾದ ಆಸ್ಪತ್ರೆ ಭೂತಾನ್ ನಲ್ಲಿ ತಾಯಿ ಮತ್ತು ಮಕ್ಕಳ ಆರೋಗ್ಯ ಸೇವೆಗಳ ಗುಣಮಟ್ಟಕ್ಕೆ ಮೌಲ್ಯವನ್ನು ಸೇರಿಸುತ್ತದೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಥಿಂಪುವಿನಲ್ಲಿ ಭಾರತ ಸರ್ಕಾರದ ನೆರವಿನೊಂದಿಗೆ ನಿರ್ಮಿಸಲಾದ ಅತ್ಯಾಧುನಿಕ ಆಸ್ಪತ್ರೆಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಭೂತಾನ್ ಪ್ರಧಾನಿ ಶೆರಿಂಗ್ ಟೊಬ್ಗೆ ಉದ್ಘಾಟಿಸಿದರು. 150 ಹಾಸಿಗೆಗಳ ಆಸ್ಪತ್ರೆಯನ್ನು … Continue reading ಭೂತಾನ್ ನಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನಿ ಮೋದಿ