‘ಚುನಾವಣಾ ಬಾಂಡ್‌’ ಅಕ್ರಮದ ರೂವಾರಿ ‘ಮೋದಿ’, ಅವರನ್ನು ಬಂಧಿಸಿ: ‘ಮುಖ್ಯಮಂತ್ರಿ ಚಂದ್ರು’ ಆಗ್ರಹ

ಬೆಂಗಳೂರು: ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಓರ್ವ ಹೇಡಿ ಎಂಬುದು ಗೊತ್ತಾಗಿದೆ. ಜನಪ್ರಿಯ ನಾಯಕರಾದ ಅರವಿಂದ ಕೇಜ್ರಿವಾಲ್‌ ಅವರನ್ನು ನೇರವಾಗಿ ಎದುರಿಸಲಾಗದೆ ಪಿತೂರಿ ನಡೆಸಿ ಬಂಧನಕ್ಕೆ ಒಳಗಾಗುವಂತೆ ಮಾಡಿದ್ದಾರೆ. ಹೇಡಿಗಳಷ್ಟೇ ಕುತಂತ್ರ, ಪಿತೂರಿ, ವಾಮ ಮಾರ್ಗಗಳನ್ನು ಅನುಸರಿಸುತ್ತಾರೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಆಕ್ರೋಶ ವ್ಯಕ್ತಪಡಿಸಿದರು. ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಬಂಧನವನ್ನು ವಿರೋಧಿಸಿ ಎಎಪಿ ಭಾನುವಾರ ನಗರದ ಫ್ರೀಡಂ ಪಾರ್ಕ್‌ನಲ್ಲಿ … Continue reading ‘ಚುನಾವಣಾ ಬಾಂಡ್‌’ ಅಕ್ರಮದ ರೂವಾರಿ ‘ಮೋದಿ’, ಅವರನ್ನು ಬಂಧಿಸಿ: ‘ಮುಖ್ಯಮಂತ್ರಿ ಚಂದ್ರು’ ಆಗ್ರಹ