ಉಪರಾಷ್ಟ್ರಪತಿ ಚುನಾವಣೆ ಕುರಿತು ‘ಪ್ರಧಾನಿ ಮೋದಿ, ಜೆ.ಪಿ ನಡ್ಡಾ’ ನಿರ್ಧರಿಸುತ್ತಾರೆ : ಸಚಿವ ರಿಜಿಜು
ನವದೆಹಲಿ : ಮುಂಬರುವ ಉಪರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಗುರುವಾರ ಸಂಸತ್ ಭವನ ಸಂಕೀರ್ಣದಲ್ಲಿ ಎನ್‌ಡಿಎ ಸದನದ ನಾಯಕರ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ, ಉಪರಾಷ್ಟ್ರಪತಿ ಅಭ್ಯರ್ಥಿಯ ಹೆಸರನ್ನು ನಿರ್ಧರಿಸುವ ಹಕ್ಕನ್ನ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ನೀಡಲು ನಿರ್ಧರಿಸಲಾಯಿತು. ಸಭೆಯ ನಂತರ ಈ ಮಾಹಿತಿಯನ್ನು ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಎಲ್ಲಾ ಪಕ್ಷಗಳು ಈ ನಿರ್ಧಾರಕ್ಕೆ ಒಪ್ಪಿಗೆ ನೀಡಿವೆ ಎಂದು ಹೇಳಿದರು. ಗೃಹ ಸಚಿವ ಅಮಿತ್ … Continue reading ಉಪರಾಷ್ಟ್ರಪತಿ ಚುನಾವಣೆ ಕುರಿತು ‘ಪ್ರಧಾನಿ ಮೋದಿ, ಜೆ.ಪಿ ನಡ್ಡಾ’ ನಿರ್ಧರಿಸುತ್ತಾರೆ : ಸಚಿವ ರಿಜಿಜು
Copy and paste this URL into your WordPress site to embed
Copy and paste this code into your site to embed