ಕರ್ನಾಟಕ ಸೇರಿದಂತೆ 10 ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್ನಿಂದ 10 ಹೊಸ ವಂದೇ ಭಾರತ್ ರೈಲುಗಳು ಮತ್ತು ಇತರ ರೈಲು ಸೇವೆಗಳಿಗೆ ಹಸಿರು ನಿಶಾನೆ ತೋರಿದರು.  ಅಹಮದಾಬಾದ್ನಲ್ಲಿ 10 ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹಸಿರು ನಿಶಾನೆ ತೋರಿದರು. ಭಾರತೀಯ ರೈಲ್ವೆಯ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ರಾಷ್ಟ್ರೀಯ ಸಾರಿಗೆ ನೀಡುವ ಹೊಸ ಯುಗದ ಪ್ರಯಾಣದ ಮುಖವಾಗಿದೆ ಎನ್ನಲಾಗಿದೆ. ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು 8 ಅಥವಾ 16 ಬೋಗಿಗಳನ್ನು ಹೊಂದಿರುವ … Continue reading ಕರ್ನಾಟಕ ಸೇರಿದಂತೆ 10 ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ!