BREAKING : 130 ಕೋಟಿ ಮೌಲ್ಯದ ‘ಪರಮ್ ರುದ್ರ ಸೂಪರ್ ಕಂಪ್ಯೂಟರ್’ಗೆ ‘ಪ್ರಧಾನಿ ಮೋದಿ’ ಚಾಲನೆ | PARAM Rudra Supercomputers

ನವದೆಹಲಿ : ಸೂಪರ್ ಕಂಪ್ಯೂಟರ್ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುವ ಬದ್ಧತೆಗೆ ಅನುಗುಣವಾಗಿ, ಪಿಎಂ ಮೋದಿ ಗುರುವಾರ ರಾಷ್ಟ್ರೀಯ ಸೂಪರ್ ಕಂಪ್ಯೂಟರ್ ಮಿಷನ್ (NSM) ಅಡಿಯಲ್ಲಿ ದೇಶೀಯವಾಗಿ ಅಭಿವೃದ್ಧಿಪಡಿಸಿದ ಸುಮಾರು 130 ಕೋಟಿ ರೂ.ಗಳ ಮೌಲ್ಯದ ಮೂರು ಪರಮ್ ರುದ್ರ ಸೂಪರ್ ಕಂಪ್ಯೂಟರ್ಗಳನ್ನ ಬಿಡುಗಡೆ ಮಾಡಿದರು. ಈ ಸೂಪರ್ ಕಂಪ್ಯೂಟರ್’ಗಳನ್ನು ಪುಣೆ, ದೆಹಲಿ ಮತ್ತು ಕೋಲ್ಕತ್ತಾದಲ್ಲಿ ವೈಜ್ಞಾನಿಕ ಸಂಶೋಧನೆಗೆ ಅನುಕೂಲವಾಗುವಂತೆ ನಿಯೋಜಿಸಲಾಗಿದೆ. ಪುಣೆಯ ಜೈಂಟ್ ಮೀಟರ್ ರೇಡಿಯೋ ಟೆಲಿಸ್ಕೋಪ್ (GMRT) ವೇಗದ ರೇಡಿಯೋ ಬರ್ಸ್ಟ್ ಗಳು … Continue reading BREAKING : 130 ಕೋಟಿ ಮೌಲ್ಯದ ‘ಪರಮ್ ರುದ್ರ ಸೂಪರ್ ಕಂಪ್ಯೂಟರ್’ಗೆ ‘ಪ್ರಧಾನಿ ಮೋದಿ’ ಚಾಲನೆ | PARAM Rudra Supercomputers