ಬಿಎಸ್’ವೈ ಸೇರಿ ಆರು ರಾಜ್ಯಗಳ ಸಿಎಂಗಳ ಜೊತೆ ಇಂದು ಪ್ರಧಾನಿ ಮೋದಿ ಸಭೆ

ನವದೆಹಲಿ: ಕೊರೋನಾ ಪರಿಸ್ಥಿತಿ ಮತ್ತು ಲಸಿಕೆ ಹಂಚಿಕೆ, ನಿಯಂತ್ರಣದ ಕುರಿತಂತೆ ಬಿಎಸ್​ ಯಡಿಯುರಪ್ಪ ಸೇರಿದಂತೆ ಆರು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಸಭೆ ನಡೆಸಲಿದ್ದಾರೆ. BIG NEWS : ಜಗತ್ತಿನಾದ್ಯಂತ ಕೊರೊನಾ 3 ನೇ ಆರಂಭ : ವಿಶ್ವ ಆರೋಗ್ಯ ಸಂಸ್ಥೆ ಘೋಷಣೆ ತಮಿಳುನಾಡು, ಆಂಧ್ರಪ್ರದೇಶ, ಕೇರಳ, ಒಡಿಶಾ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳು ಮೋದಿ ಸಭೆಯಲ್ಲಿ ಭಾಗಿಯಾಗಲಿದ್ದು, ರಾಜ್ಯದಲ್ಲಿನ ಕೋವಿಡ್​ ಪರಿಸ್ಥಿತಿ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದ್ದಾರೆ. `SBI’ ಗ್ರಾಹಕರೇ ಗಮನಿಸಿ : ಇಂದು ಇಂಟರ್ನೆಟ್ … Continue reading ಬಿಎಸ್’ವೈ ಸೇರಿ ಆರು ರಾಜ್ಯಗಳ ಸಿಎಂಗಳ ಜೊತೆ ಇಂದು ಪ್ರಧಾನಿ ಮೋದಿ ಸಭೆ