ನವದೆಹಲಿ : ಇಂದು ರಾಷ್ಟ್ರಪಿತ ಮಹಾತ್ಮ ಗಾಂಧಿ(Mahatma Gandhi) ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ(Lal Bahadur Shastri) ಅವರ ಜನ್ಮದಿನ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರುಗಳಿಗೆ ನಮನ ಸಲ್ಲಿಸಿದ್ದಾರೆ. ಮಹಾತ್ಮ ಗಾಂಧೀಜಿಯವರ 153ನೇ ಜನ್ಮದಿನಾಚರಣೆಯ ಅಂಗವಾಗಿ ರಾಜ್‌ಘಾಟ್‌ಗೆ ತೆರಳಿ ಮಹಾತ್ಮ ಗಾಂಧೀಜಿಗೆ ಗೌರವ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು “ಈ ಗಾಂಧಿ ಜಯಂತಿಯು ಇನ್ನೂ ಹೆಚ್ಚು ವಿಶೇಷವಾಗಿದೆ. ಏಕೆಂದರೆ, ಭಾರತವು ಆಜಾದಿ ಕಾ ಅಮೃತ ಮಹೋತ್ಸವವನ್ನು ಗುರುತಿಸುತ್ತದೆ. ಗಾಂಧೀಜಿಯ … Continue reading BIG NEWS: ʻಬಾಪು ಆದರ್ಶಗಳನ್ನು ಅನುಸರಿಸಿ, ಖಾದಿ-ಕರಕುಶಲ ವಸ್ತುಗಳನ್ನು ಹೆಚ್ಚು ಖರೀದಿಸಿʼ: ಗಾಂಧೀಜಿ ಸಮಾಧಿಗೆ ಪ್ರಧಾನಿ ಮೋದಿ ಗೌರವ ನಮನ
Copy and paste this URL into your WordPress site to embed
Copy and paste this code into your site to embed