National Sports Day 2022: ಭಾರತೀಯ ಹಾಕಿ ಆಟಗಾರ ʻಮೇಜರ್ ಧ್ಯಾನ್ ಚಂದ್ʼಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ!

ನವದೆಹಲಿ : ಭಾರತೀಯ ಹಾಕಿ ಆಟಗಾರ ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನದ ಸ್ಮರಣಾರ್ಥ ಪ್ರತೀ ವರ್ಷ ಆಗಸ್ಟ್ 29ರಂದು ʻರಾಷ್ಟ್ರೀಯ ಕ್ರೀಡಾ ದಿನ(National Sports Day)ವನ್ನು ಆಚರಿಸಲಾಗುತ್ತದೆ. ಈ ವಿಶೇಷ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ. ಧ್ಯಾನ್ ಚಂದ್ ಜನ್ಮ ವಾರ್ಷಿಕೋತ್ಸದ ಸಂದರ್ಭದಲ್ಲಿ ಅವರಿಗೆ ಗೌರವ ಸಲ್ಲಿಸಿದ್ದಾರೆ ಮತ್ತು ಇದೇ ವೇಳೆ, ಇತ್ತೀಚಿನ ವರ್ಷಗಳಲ್ಲಿ ದೇಶಾದ್ಯಂತ ಕ್ರೀಡೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಅದು ಜನಪ್ರಿಯತೆಯನ್ನು ಗಳಿಸಲಿ ಎಂದು ಹಾರೈಸಿದ್ದಾರೆ. Greetings on … Continue reading National Sports Day 2022: ಭಾರತೀಯ ಹಾಕಿ ಆಟಗಾರ ʻಮೇಜರ್ ಧ್ಯಾನ್ ಚಂದ್ʼಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ!