ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಂಗಳವಾರ (ಏಪ್ರಿಲ್ 14) ಮಹತ್ವದ ದೂರವಾಣಿ ಸಂಭಾಷಣೆ ನಡೆಸಿದರು. ಈ ವೇಳೆ ಉಭಯ ನಾಯಕರು ಜಾಗತಿಕ ಮತ್ತು ಪ್ರಾದೇಶಿಕ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘X’ (ಟ್ವಿಟರ್) ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ತಮ್ಮ ಸ್ನೇಹಿತ ಡೊನಾಲ್ಡ್ ಟ್ರಂಪ್ ಅವರೊಂದಿಗೆ ನಡೆಸಿದ ಮಾತುಕತೆಯು ಅತ್ಯಂತ ಫಲಪ್ರದವಾಗಿತ್ತು ಎಂದು ತಿಳಿಸಿದ್ದಾರೆ. Received a call … Continue reading ಪ್ರಧಾನಿ ಮೋದಿ-ಅಧ್ಯಕ್ಷ ಟ್ರಂಪ್ ದೂರವಾಣಿ ಸಂಭಾಷಣೆ: ಪಶ್ಚಿಮ ಏಷ್ಯಾ ಶಾಂತಿ ಮತ್ತು ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಒತ್ತು
Copy and paste this URL into your WordPress site to embed
Copy and paste this code into your site to embed