ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶನಿವಾರ ಬೆಳಿಗ್ಗೆ ಸಂಸತ್ ಸಂಕೀರ್ಣಕ್ಕೆ ಆಗಮಿಸಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಿದರು.
ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ರಾಷ್ಟ್ರಪತಿ ದ್ರೌಪದಿ ಮುರ್ಮು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ಹಲವಾರು ಹಿರಿಯ ನಾಯಕರು ಸಂಸತ್ ಸಂಕೀರ್ಣದಲ್ಲಿ ಉಪಸ್ಥಿತರಿದ್ದರು. ಡಾ. ಅಂಬೇಡ್ಕರ್ ಅವರ ಪರಂಪರೆಯನ್ನು ಪ್ರತಿಬಿಂಬಿಸಲು ಮತ್ತು ಅವರ ಆದರ್ಶಗಳಿಗೆ ಬದ್ಧತೆಯನ್ನು ಪುನರುಚ್ಚರಿಸಲು ನಡೆದ ವಾರ್ಷಿಕ ಸ್ಮರಣಾರ್ಥ ನಡೆದ ಸಮಾರಂಭದ ಭಾಗವಾಗಿ ಸಂಸದರು ಪುಷ್ಪ ನಮನ ಸಲ್ಲಿಸಿದರು
#WATCH | Delhi: PM Narendra Modi pays tribute to Dr. B.R. Ambedkar on his death anniversary, at the Parliament.
(Video: PM Narendra Modi social media) pic.twitter.com/FY9IZLJ41o
— ANI (@ANI) December 6, 2025








