ಪ್ರಧಾನಿ ಮೋದಿಗೆ 29ನೇ ಅಂತರರಾಷ್ಟ್ರೀಯ ಗೌರವ, ‘ಸುಲ್ತಾನ್ ಹೈತಮ್ ಬಿನ್ ತಾರಿಕ್’ರಿಂದ ‘ಆರ್ಡರ್ ಆಫ್ ಓಮನ್ ಪ್ರಶಸ್ತಿ’

ಕೆಎನ್ಎನ್‍ಡಿಜಿಟಲ್ ಡೆಸ್ಕ್ : ಭಾರತ-ಓಮನ್ ಸಂಬಂಧಗಳಲ್ಲಿ ಅವರ ಅತ್ಯುತ್ತಮ ಕೊಡುಗೆ ಮತ್ತು ದೂರದೃಷ್ಟಿಯ ನಾಯಕತ್ವಕ್ಕಾಗಿ ಒಮಾನ್‌ನ ಸುಲ್ತಾನ್ ಹೈತಮ್ ಬಿನ್ ತಾರಿಕ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಆರ್ಡರ್ ಆಫ್ ಒಮಾನ್ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ. ವಿದೇಶಾಂಗ ಸಚಿವಾಲಯದ ಪ್ರಕಾರ, ಪ್ರಧಾನಿ ಈ ಪ್ರಶಸ್ತಿಯನ್ನು ಎರಡೂ ದೇಶಗಳ ನಡುವಿನ ಶತಮಾನಗಳಷ್ಟು ಹಳೆಯದಾದ ಸ್ನೇಹಕ್ಕೆ ಅರ್ಪಿಸಿದರು ಮತ್ತು ಇದು ಭಾರತ ಮತ್ತು ಒಮಾನ್‌’ನ 1.4 ಮಿಲಿಯನ್ ಜನರ ನಡುವೆ ಇರುವ ವಾತ್ಸಲ್ಯ ಮತ್ತು ಪ್ರೀತಿಯ ಸಂಕೇತವಾಗಿದೆ ಎಂದು ಬಣ್ಣಿಸಿದರು. … Continue reading ಪ್ರಧಾನಿ ಮೋದಿಗೆ 29ನೇ ಅಂತರರಾಷ್ಟ್ರೀಯ ಗೌರವ, ‘ಸುಲ್ತಾನ್ ಹೈತಮ್ ಬಿನ್ ತಾರಿಕ್’ರಿಂದ ‘ಆರ್ಡರ್ ಆಫ್ ಓಮನ್ ಪ್ರಶಸ್ತಿ’