ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸಿದ ‘ಮೋದಿ’ಗೆ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಸಾಧ್ಯವಾಗ್ತಿಲ್ಲ : ರಾಹುಲ್ ಗಾಂಧಿ

ನವದೆಹಲಿ: ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸಿದ ಒಂದು ದಿನದ ನಂತರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಮಯದಲ್ಲಿ, ಸಾವಿರಾರು ಜನರು ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆ ದೂರು ನೀಡಿದ್ದರು” ಎಂದು ಅವರು ಹೇಳಿದರು. “ಮೋದಿ ಅವರು ರಷ್ಯಾ-ಉಕ್ರೇನ್ ಯುದ್ಧವನ್ನ ನಿಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಕೆಲವು ಕಾರಣಗಳಿಂದಾಗಿ, ನರೇಂದ್ರ ಮೋದಿಯವರಿಗೆ ಭಾರತದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯನ್ನ ತಡೆಯಲು ಸಾಧ್ಯವಾಗಲಿಲ್ಲ ಅಥವಾ ನಿಲ್ಲಿಸಲು ಬಯಸುವುದಿಲ್ಲ” … Continue reading ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸಿದ ‘ಮೋದಿ’ಗೆ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಸಾಧ್ಯವಾಗ್ತಿಲ್ಲ : ರಾಹುಲ್ ಗಾಂಧಿ