Watch video : ನಾಗ್ಪುರ ಮೆಟ್ರೋ ಸಂಚಾರದಲ್ಲಿ ಶಾಲಾ ಮಕ್ಕಳು, ನಾಗರಿಕರೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ| PM Modi takes metro ride

ನಾಗ್ಪುರ : ಇಂದು ಪ್ರಧಾನಿ ಮೋದಿಯವರು ಮಹಾರಾಷ್ಟ್ರದ  ನಾಗ್ಪುರ ಮೆಟ್ರೋ ರೈಲು ಯೋಜನೆಯ ಮೊದಲ ಹಂತವನ್ನು ಉದ್ಘಾಟಿಸಿದರು. ಇದೇ ವೇಳೆ ಫ್ರೀಡಂ ಪಾರ್ಕ್‌ನಿಂದ ಖಾಪ್ರಿಗೆ ಮೆಟ್ರೋದಲ್ಲಿ ಪ್ರಯಾಣಿಸಿದರು. ಫ್ರೀಡಂ ಪಾರ್ಕ್‌ನಿಂದ ಖಾಪ್ರಿಯವರೆಗಿನ ತಮ್ಮ ಪ್ರಯಾಣದ ಸಮಯದಲ್ಲಿ, ಪಿಎಂ ಮೋದಿಯವರು ವಿದ್ಯಾರ್ಥಿಗಳು, ಸ್ಟಾರ್ಟ್ ಅಪ್ ವಲಯದವರು ಮತ್ತು ನಾಗರಿಕರೊಂದಿಗೆ ಸಂವಾದ ನಡೆಸಿದ್ದಾರೆ. ಮೆಟ್ರೋ ರೈಲಿನ ಮೊದಲ ಹಂತವು 36 ನಿಲ್ದಾಣಗಳನ್ನು ಹೊಂದಿದ್ದು, ಇದು 40 ಕಿ.ಮೀ ದೂರವನ್ನು ಒಳಗೊಂಡಿದೆ. ಸುಮಾರು 8,650 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಯೋಜನೆಯನ್ನು ಅಭಿವೃದ್ಧಿಪಡಿಸಲಾಗಿದೆ. … Continue reading Watch video : ನಾಗ್ಪುರ ಮೆಟ್ರೋ ಸಂಚಾರದಲ್ಲಿ ಶಾಲಾ ಮಕ್ಕಳು, ನಾಗರಿಕರೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ| PM Modi takes metro ride