BIG NEWS:‌ 95ನೇ ಆವೃತ್ತಿಯ ʻಮನ್ ಕಿ ಬಾತ್‌ʼ: ಇಂದು ಬೆಳಿಗ್ಗೆ 11 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 11 ಗಂಟೆಗೆ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನ 95 ನೇ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ʻ95ನೇ ಸಂಚಿಕೆ ಮನ್ ಕಿ ಬಾತ್‌ಗಾಗಿ ನಾಳೆ ಬೆಳಗ್ಗೆ 11 ಗಂಟೆಗೆ ಟ್ಯೂನ್ ಮಾಡಿʼ ಎಂದು ಪ್ರಧಾನಿ ಮೋದಿ ಶನಿವಾರ ಟ್ವೀಟ್ ಮಾಡಿದ್ದರು. Tune in tomorrow at 11 AM for the 95th episode of #MannKiBaat. pic.twitter.com/7qjhD7uYTN — Narendra Modi … Continue reading BIG NEWS:‌ 95ನೇ ಆವೃತ್ತಿಯ ʻಮನ್ ಕಿ ಬಾತ್‌ʼ: ಇಂದು ಬೆಳಿಗ್ಗೆ 11 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ