BIG NEWS: ಇಂದು ಬೆಳಿಗ್ಗೆ 10:30ಕ್ಕೆ ಬಿಜೆಪಿ ಮೇಯರ್‌ಗಳ ಜೊತೆ ಪ್ರಧಾನಿ ಮೋದಿ ಸಭೆ | PM Modi to address all BJP mayors

ದೆಹಲಿ: ಇಂದು (ಸೆಪ್ಟೆಂಬರ್ 20) ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿದ ಎಲ್ಲಾ ಮೇಯರ್‌ಗಳ ಜೊತೆ ಪ್ರಧಾನಿ ನರೇಂದ್ರ ಮೋದಿಯವರು ಮಾತುಕತೆ ನಡೆಸಲಿದ್ದಾರೆ. ಬೆಳೆಯುತ್ತಿರುವ ನಗರೀಕರಣ ಮತ್ತು ಭವಿಷ್ಯದ ಅಗತ್ಯಗಳಿಗೆ ಅನುಗುಣವಾಗಿ ಫ್ಯೂಚರಿಸ್ಟಿಕ್ ಮತ್ತು ಆಧುನಿಕ ನಗರಗಳನ್ನು ನಿರ್ಮಿಸುವ ಅಗತ್ಯತೆಯ ಬಗ್ಗೆ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯ ಬಗ್ಗೆ ಟ್ವೀಟ್ ಮಾಡಿ ಸುಳಿವು ನೀಡಿದರು. “ನಾಳೆ ಸೆಪ್ಟೆಂಬರ್ 20 ರಂದು ಬೆಳಿಗ್ಗೆ 10:30 ಗಂಟೆಗೆ ಬಿಜೆಪಿಗೆ ಸೇರಿದ ಎಲ್ಲಾ ಮೇಯರ್‌ಗಳ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದೇನೆ. ಬೆಳೆಯುತ್ತಿರುವ ನಗರೀಕರಣದೊಂದಿಗೆ, ನಾವು … Continue reading BIG NEWS: ಇಂದು ಬೆಳಿಗ್ಗೆ 10:30ಕ್ಕೆ ಬಿಜೆಪಿ ಮೇಯರ್‌ಗಳ ಜೊತೆ ಪ್ರಧಾನಿ ಮೋದಿ ಸಭೆ | PM Modi to address all BJP mayors