ಮುಂದಿನ CEC ಆಯ್ಕೆ ಮಾಡಲು ಮುಂದಿನ ವಾರದ ಆರಂಭದಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ

ನವದೆಹಲಿ: ಮುಂದಿನ ಮುಖ್ಯ ಚುನಾವಣಾ ಆಯುಕ್ತರ ಹೆಸರನ್ನು ಅಂತಿಮಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ಮುಂದಿನ ವಾರದ ಆರಂಭದಲ್ಲಿ ಸಭೆ ಸೇರಲಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ. ಈ ಸಮಿತಿಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಪ್ರಧಾನಿಯಿಂದ ನಾಮನಿರ್ದೇಶನಗೊಂಡ ಕೇಂದ್ರ ಕ್ಯಾಬಿನೆಟ್ ಸಚಿವರು ಇದ್ದಾರೆ. ಹಾಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಅವರು ಫೆಬ್ರವರಿ 18 ರಂದು ನಿವೃತ್ತರಾಗುವ ಮೊದಲು ಸಮಿತಿಯು ಭಾನುವಾರ ಅಥವಾ ಸೋಮವಾರ ಸಭೆ … Continue reading ಮುಂದಿನ CEC ಆಯ್ಕೆ ಮಾಡಲು ಮುಂದಿನ ವಾರದ ಆರಂಭದಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ