Big news:‌ ಇಂದು ʻನೀತಿ ಆಯೋಗ ಆಡಳಿತ ಮಂಡಳಿಯ 7ನೇ ಸಭೆʼಯ ಅಧ್ಯಕ್ಷತೆ ವಹಿಸಲಿರುವ ಪ್ರಧಾನಿ ಮೋದಿ!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರು ರಾಷ್ಟ್ರ ರಾಜಧಾನಿಯ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಇಂದು ನಡೆಯಲಿರುವ ನೀತಿ ಆಯೋಗದ ಆಡಳಿತ ಮಂಡಳಿಯ ಏಳನೇ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಜುಲೈ 2019 ರಿಂದ ಇದೇ ಮೊದಲ ಬಾರಿಗೆ ಆಡಳಿತ ಮಂಡಳಿಯ ವೈಯಕ್ತಿಕ ಸಭೆ ನಡೆಯುತ್ತಿದೆ. ಇಂದಿನ ಸಭೆಯಲ್ಲಿ ಬೆಳೆ ವೈವಿಧ್ಯೀಕರಣ, ಎಣ್ಣೆಕಾಳುಗಳು, ದ್ವಿದಳ ಧಾನ್ಯಗಳು ಮತ್ತು ಕೃಷಿ ಸಮುದಾಯಗಳಲ್ಲಿ ಸ್ವಾವಲಂಬನೆಯನ್ನು ಸಾಧಿಸುವುದನ್ನು ಒಳಗೊಂಡಿದೆ. ಅಷ್ಟೇ ಅಲ್ಲದೇ, ರಾಷ್ಟ್ರೀಯ ಶಿಕ್ಷಣ ನೀತಿ-ಶಾಲಾ ಶಿಕ್ಷಣದ ಅನುಷ್ಠಾನ, ರಾಷ್ಟ್ರೀಯ … Continue reading Big news:‌ ಇಂದು ʻನೀತಿ ಆಯೋಗ ಆಡಳಿತ ಮಂಡಳಿಯ 7ನೇ ಸಭೆʼಯ ಅಧ್ಯಕ್ಷತೆ ವಹಿಸಲಿರುವ ಪ್ರಧಾನಿ ಮೋದಿ!