BREAKING: ನಾಳೆ ಪಹಲ್ಗಾಮ್ ದಾಳಿಯ ಬಗ್ಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ 2ನೇ ಸುತ್ತಿನ ‘ಭದ್ರತಾ ಸಭೆ’ | Pahalgam Terror Attack

ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿಯ ಸಂಬಂಧ ಈಗಾಗಲೇ ಪ್ರಧಾನಿ ಮೋದಿ ನೇತೃತ್ವದಲ್ಲಿ ಮೊದಲ ಮಹತ್ವದ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ಪಾಕಿಸ್ತಾನಿಗಳಿಗೆ ನೀಡಿದ್ದಂತ ವೀಸಾ ರದ್ದು, ಸಿಂಧೂ ನದಿ ನೀರು ಒಪ್ಪಂದ ರದ್ದು ಸೇರಿದಂತೆ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಇದೀಗ ಏಪ್ರಿಲ್.30ರಂದು ಎರಡನೇ ಸುತ್ತಿನಲ್ಲಿ ಮಹತ್ವದ ಭದರ್ತಾ ಸಭೆಯನ್ನು ಮೋದಿ ನೇತೃತ್ವದಲ್ಲಿ ನಡೆಸಲಾಗುತ್ತಿದೆ. ಈ ಸಭೆಯಲ್ಲಿ ಯಾವೆಲ್ಲಾ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಏಪ್ರಿಲ್ 28–29, 2025 ರ ರಾತ್ರಿ, ಪಾಕಿಸ್ತಾನ ಸೇನೆಯು ಕುಪ್ವಾರಾ, ಬಾರಾಮುಲ್ಲಾ … Continue reading BREAKING: ನಾಳೆ ಪಹಲ್ಗಾಮ್ ದಾಳಿಯ ಬಗ್ಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ 2ನೇ ಸುತ್ತಿನ ‘ಭದ್ರತಾ ಸಭೆ’ | Pahalgam Terror Attack