ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಅವರು ಇಂದು ಕೇರಳದ ಕೊಚ್ಚಿಯ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿ ಭಾರತದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ INS ವಿಕ್ರಾಂತ್(Vikrant)ಗೆ ಚಾಲನೆ ನೀಡಲಿದ್ದಾರೆ. ಪ್ರಧಾನಿಯವರು ಇಂದು ಬೆಳಗ್ಗೆ 9:30ಕ್ಕೆ ವಿಮಾನವಾಹಕ ನೌಕೆಯನ್ನು ನಿಯೋಜಿಸಲಿದ್ದಾರೆ ಹಾಗೂ ವಸಾಹತುಶಾಹಿ ಭೂತಕಾಲವನ್ನು ತೊಡೆದುಹಾಕುವ ಮತ್ತು ಶ್ರೀಮಂತ ಭಾರತೀಯ ಕಡಲ ಪರಂಪರೆಗೆ ಸರಿಹೊಂದುವ ಹೊಸ ನೌಕಾ ಧ್ವಜವನ್ನು (ನಿಶಾನ್) ಅನಾವರಣಗೊಳಿಸಲಿದ್ದಾರೆ. ಭಾರತೀಯ ನೌಕಾಪಡೆಯ ಆಂತರಿಕ ಯುದ್ಧನೌಕೆ ವಿನ್ಯಾಸ ಬ್ಯೂರೋ (WDB) ವಿನ್ಯಾಸಗೊಳಿಸಿದ ಮತ್ತು ಬಂದರುಗಳು, … Continue reading BIG NEWS: ಇಂದು ಪ್ರಧಾನಿ ಮೋದಿಯಿಂದ ಭಾರತದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ʻINS ವಿಕ್ರಾಂತ್ʼ ನಾಡಿಗೆ ಸಮರ್ಪಣೆ! | INS Vikrant
Copy and paste this URL into your WordPress site to embed
Copy and paste this code into your site to embed