BIGG NEW : ಅಕ್ಟೋಬರ್ 16 ರಂದು 75 ‘ಡಿಜಿಟಲ್ ಬ್ಯಾಂಕಿಂಗ್’ ಘಟಕಗಳನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ | Digital Banking Units

ನವದೆಹಲಿ : ಕೇಂದ್ರ ಸರ್ಕಾರ ದೇಶದಲ್ಲಿ ಡಿಜಿಟಲ್ ಬ್ಯಾಂಕಿಂಗ್ ಬಗ್ಗೆ ಅತ್ಯಂತ ವೇಗದಲ್ಲಿ ಕೆಲಸ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 16 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳನ್ನು (ಡಿಬಿಯು) ಉದ್ಘಾಟನೆ ಮಾಡಲಿದ್ದಾರೆ ಎಂದು 2022-23ರ ಬಜೆಟ್ ಭಾಷಣದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇದನ್ನು ಘೋಷಿಸಿದ್ದಾರೆ. ಮಂಡ್ಯದಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ: ಶೀಘ್ರವೇ ಆರೋಪಿ ವಿರುದ್ಧ ಚಾರ್ಜ್ ಶೀಟ್ – ಸಚಿವ ಗೋಪಾಲಯ್ಯ ದೇಶಕ್ಕೆ … Continue reading BIGG NEW : ಅಕ್ಟೋಬರ್ 16 ರಂದು 75 ‘ಡಿಜಿಟಲ್ ಬ್ಯಾಂಕಿಂಗ್’ ಘಟಕಗಳನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ | Digital Banking Units