BIG NEWS: ಇಂದಿನಿಂದ ದ. ಭಾರತದ ನಾಲ್ಕು ರಾಜ್ಯಗಳಲ್ಲಿ ಪ್ರಧಾನಿ ಮೋದಿ ಪ್ರವಾಸ: ಹಲವು ಕಾರ್ಯಕ್ರಮಗಳಲ್ಲಿ ಭಾಗಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದ. ಭಾರತದ ನಾಲ್ಕು ರಾಜ್ಯಗಳಿಗೆ 2 ದಿನ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. 25,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪ್ರಾರಂಭಿಸಲು ಇಂದಿನಿಂದ ನಾಲ್ಕು ದಕ್ಷಿಣದ ರಾಜ್ಯಗಳಿಗೆ ಎರಡು ದಿನಗಳ ಭೇಟಿಯನ್ನು ಪ್ರಾರಂಭಿಸಲಿದ್ದಾರೆ. ಮೋದಿ ಅವರು ನವೆಂಬರ್ 11 ಮತ್ತು 12 ರಂದು ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ. ಇಂದು ಮೋದಿ ಅವರು ಬೆಂಗಳೂರಿಗೆ ಆಗಲಿಸಲಿದ್ದು, ಬೆಳಿಗ್ಗೆ … Continue reading BIG NEWS: ಇಂದಿನಿಂದ ದ. ಭಾರತದ ನಾಲ್ಕು ರಾಜ್ಯಗಳಲ್ಲಿ ಪ್ರಧಾನಿ ಮೋದಿ ಪ್ರವಾಸ: ಹಲವು ಕಾರ್ಯಕ್ರಮಗಳಲ್ಲಿ ಭಾಗಿ