ನ.16ರಿಂದ 18ರವರೆಗೆ ಬೆಂಗಳೂರು ತಂತ್ರಜ್ಞಾನ ಸಮಾವೇಶ, ಪಿಎಂ ಮೋದಿ ಉದ್ಘಾಟನೆ: 5 ಸಾವಿರಕ್ಕೂ ಹೆಚ್ಚು ಉದ್ಯಮಿಗಳ ಆಗಮನ

ಬೆಂಗಳೂರು: ಜಾಗತಿಕ ಪ್ರತಿಷ್ಠೆಯ ಬೆಂಗಳೂರು ತಂತ್ರಜ್ಞಾನ ಸಮಾವೇಶದ (ಬಿಟಿಎಸ್‌) ರಜತೋತ್ಸವ ವರ್ಷದ ಶೃಂಗಸಭೆಯು ನ.16, 17 ಮತ್ತು 18ರಂದು ಬೆಂಗಳೂರು ಅರಮನೆ ಆವರಣದಲ್ಲಿ ( Bangalore Palace Ground ) ನಡೆಯಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ವರ್ಚುಯಲ್‌ ರೂಪದಲ್ಲಿ ಉದ್ಘಾಟಿಸಲಿದ್ದಾರೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ-ತಂತ್ರಜ್ಞಾನ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ( Minister Dr CN Ashwathnarayana ) ಹೇಳಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಂದಿನ ತಲೆಮಾರಿಗೆ ತಂತ್ರಜ್ಞಾನ’ (Tech4NexGen) ಘೋಷವಾಕ್ಯದಡಿ ಸಮಾವೇಶವು … Continue reading ನ.16ರಿಂದ 18ರವರೆಗೆ ಬೆಂಗಳೂರು ತಂತ್ರಜ್ಞಾನ ಸಮಾವೇಶ, ಪಿಎಂ ಮೋದಿ ಉದ್ಘಾಟನೆ: 5 ಸಾವಿರಕ್ಕೂ ಹೆಚ್ಚು ಉದ್ಯಮಿಗಳ ಆಗಮನ