ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಪ್ರಧಾನಿ ಮೋದಿಯವರಿಂದ ಉದ್ಘಾಟನೆ – ಸಿಎಂ ಬೊಮ್ಮಾಯಿ

ಬೆಂಗಳೂರು : ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಹಾಗೂ ಕೆಂಪೇಗೌಡ ಥೀಮ್ ಪಾರ್ಕ್ ಉದ್ಘಾಟನೆಗೆ ಪ್ರಧಾನಮಂತ್ರಿಗಳು ಆಗಮಿಸುತ್ತಿದ್ದು, ಸೂಕ್ತ ವ್ಯವಸ್ಥೆಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಅ.8ರಂದು ಜನತಾ ಮಿತ್ರ ಸಮಾರೋಪ ಸಮಾವೇಶ: ಪೂರ್ವ ಸಿದ್ಧತಾ ಸಭೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ 6 ನೇ ಸಭೆಯಲ್ಲಿ ಅವರು ಮಾತನಾಡಿ, ನಾಡಿನ ವಿವಿಧ ಸ್ಥಳಗಳಿಂದ ಪವಿತ್ರ ಮೃತ್ತಿಕೆ ಹಾಗೂ ಜಲಸಂಗ್ರಹಿಸುವ ಅಭಿಯಾನದಲ್ಲಿ … Continue reading ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಪ್ರಧಾನಿ ಮೋದಿಯವರಿಂದ ಉದ್ಘಾಟನೆ – ಸಿಎಂ ಬೊಮ್ಮಾಯಿ