ಅಕ್ಟೋಬರ್’ನಲ್ಲಿ ‘ಆಯುಷ್ಮಾನ್ ಭಾರತ್ ಯೋಜನೆ, ಯು-ವಿನ್ ಪೋರ್ಟಲ್’ಗೆ ‘ಪ್ರಧಾನಿ ಮೋದಿ’ ಚಾಲನೆ : ಸಚಿವ ನಡ್ಡಾ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ವಿಸ್ತೃತ ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (AB-PMJAY) ಯೋಜನೆ ಮತ್ತು ವ್ಯಾಕ್ಸಿನೇಷನ್ ಟ್ರ್ಯಾಕಿಂಗ್ ಪೋರ್ಟಲ್ ಯು-ವಿನ್’ನ್ನು ಔಪಚಾರಿಕವಾಗಿ ಪ್ರಾರಂಭಿಸಲಿದ್ದಾರೆ ಎಂದು ಆರೋಗ್ಯ ಸಚಿವ ಜೆ.ಪಿ.ನಡ್ಡಾ ಶುಕ್ರವಾರ ಪ್ರಕಟಿಸಿದರು. ಯಾವುದೇ ಆದಾಯ ಮಿತಿಯಿಲ್ಲದೆ 70 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರನ್ನ ಸೇರಿಸಲು ಎಬಿ-ಪಿಎಂಜೆಎವೈ ವ್ಯಾಪ್ತಿಯನ್ನ ವಿಸ್ತರಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದ ನಂತರ ಇದು ಬಂದಿದೆ. ಈ ಯೋಜನೆಯು ಭಾರತದಾದ್ಯಂತ ಎಂಪಾನೆಲ್ … Continue reading ಅಕ್ಟೋಬರ್’ನಲ್ಲಿ ‘ಆಯುಷ್ಮಾನ್ ಭಾರತ್ ಯೋಜನೆ, ಯು-ವಿನ್ ಪೋರ್ಟಲ್’ಗೆ ‘ಪ್ರಧಾನಿ ಮೋದಿ’ ಚಾಲನೆ : ಸಚಿವ ನಡ್ಡಾ