1.25 ಲಕ್ಷ ಕೋಟಿ ಮೌಲ್ಯದ 3 ‘ಅರೆವಾಹಕ ಯೋಜನೆಗಳಿಗೆ’ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಿ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸುಮಾರು 1.25 ಲಕ್ಷ ಕೋಟಿ ರೂ.ಗಳ ಮೂರು ಅರೆವಾಹಕ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ದೇಶಾದ್ಯಂತದ ಯುವಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ (ಪಿಎಂಒ) ಹೇಳಿಕೆಯಲ್ಲಿ ತಿಳಿಸಿದೆ. ಮೂರು ನಿರ್ಣಾಯಕ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು: ಗುಜರಾತ್ನ ಧೋಲೆರಾ ವಿಶೇಷ ಹೂಡಿಕೆ ಪ್ರದೇಶದಲ್ಲಿ (ಡಿಎಸ್ಐಆರ್) ಸೆಮಿಕಂಡಕ್ಟರ್ ಫ್ಯಾಬ್ರಿಕೇಷನ್ ಸೌಲಭ್ಯ; ಅಸ್ಸಾಂನ ಮೋರಿಗಾಂವ್ ಮತ್ತು ಗುಜರಾತ್ನ ಸನಂದ್ನಲ್ಲಿ ಅರೆವಾಹಕ ಜೋಡಣೆ ಮತ್ತು ಪರೀಕ್ಷೆ … Continue reading 1.25 ಲಕ್ಷ ಕೋಟಿ ಮೌಲ್ಯದ 3 ‘ಅರೆವಾಹಕ ಯೋಜನೆಗಳಿಗೆ’ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed