ಇಂದು ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಭೇಟಿ ಮಾಡಲಿರುವ ಪ್ರಧಾನಿ ಮೋದಿ : ಮಹತ್ವದ ಮಾತುಕತೆ | PM Modi to meet Maldives Prez

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯಲ್ಲಿ ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರನ್ನು ಭೇಟಿ ಮಾಡಲಿದ್ದಾರೆ. ಉಭಯ ನಾಯಕರು ವ್ಯಾಪಕ ಮಾತುಕತೆ ನಡೆಸಲಿದ್ದು, ನಂತರ ಉಭಯ ಪಕ್ಷಗಳು ಹಲವಾರು ಒಪ್ಪಂದಗಳಿಗೆ ಸಹಿ ಹಾಕುವ ನಿರೀಕ್ಷೆಯಿದೆ. ಸೋಲಿಹ್ ಅವರು ನಾಲ್ಕು ದಿನಗಳ ಭಾರತ ಪ್ರವಾಸದಲ್ಲಿದ್ದು, ಸೋಮವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದಾರೆ. BIGG BREAKING NEWS:ಮಾಜಿ CM ಹೆಚ್‌.ಡಿ ಕುಮಾರಸ್ವಾಮಿ ಬೆಂಗಾವಲು ವಾಹನ ಅಪಘಾತ; ಮೂವರಿಗೆ ಗಂಭೀರ ಗಾಯ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ … Continue reading ಇಂದು ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಭೇಟಿ ಮಾಡಲಿರುವ ಪ್ರಧಾನಿ ಮೋದಿ : ಮಹತ್ವದ ಮಾತುಕತೆ | PM Modi to meet Maldives Prez