ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ 12ನೇ ಕಂತಿನ ಹಣವನ್ನು ರೈತರಿಗೆ ಬಿಡುಗಡೆ ಮಾಡಲಿದ್ದಾರೆ. ಇಂದು ಸುಮಾರು 10 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ₹ 16,000 ಕೋಟಿ ರೂ.ಗಳನ್ನು ಜಮಾ ಮಾಡಲಾಗವುದು . ಈ ಬಗ್ಗೆ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ದೆಹಲಿಯಲ್ಲಿ ಇಂದು ನಡೆಯುವ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ “ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನ 2022” ಉದ್ಘಾಟನಾ ಸಮಾರಂಭದಲ್ಲಿ … Continue reading ರೈತರಿಗೆ ಗುಡ್‌ನ್ಯೂಸ್: ಇಂದು ನಿಮ್ಮ ಖಾತೆಗೆ ಸೇರಲಿದೆ ಪಿಎಂ ಕಿಸಾನ್ ಯೋಜನೆಯ 12 ನೇ ಕಂತಿನ ಹಣ! | 12th instalment of PM KISAN
Copy and paste this URL into your WordPress site to embed
Copy and paste this code into your site to embed